ಕನವರಿಕೆಯಲೂ ನಿನ್ನೊಲವ ರಾಗ ಕೇಳುತಿರೆ ಕಷ್ಟಗಳೆಲ್ಲಾ ಇಷ್ಟ | ಕನ್ನಡ ಕಾವ್ಯ

"ಕನವರಿಕೆಯಲೂ ನಿನ್ನೊಲವ ರಾಗ ಕೇಳುತಿರೆ ಕಷ್ಟಗಳೆಲ್ಲಾ ಇಷ್ಟಗಳಾಗಿ ನೆಮ್ಮದಿಯ ನಿದ್ರೆಗೆ ಜಾರಿರೇ ನಗುನಗುತ್ತ ಹಾಯಾಗಿ ನಿನ್ನ ಮಡಿಲಲಿ ಮಗುವಾಗಿ ಮಲಗಿದೆ ನನ್ನೊಲವೇ...... ©Ramya Prabhu"

 ಕನವರಿಕೆಯಲೂ ನಿನ್ನೊಲವ ರಾಗ ಕೇಳುತಿರೆ ಕಷ್ಟಗಳೆಲ್ಲಾ
 ಇಷ್ಟಗಳಾಗಿ ನೆಮ್ಮದಿಯ ನಿದ್ರೆಗೆ ಜಾರಿರೇ ನಗುನಗುತ್ತ ಹಾಯಾಗಿ ನಿನ್ನ ಮಡಿಲಲಿ ಮಗುವಾಗಿ ಮಲಗಿದೆ ನನ್ನೊಲವೇ......

©Ramya Prabhu

ಕನವರಿಕೆಯಲೂ ನಿನ್ನೊಲವ ರಾಗ ಕೇಳುತಿರೆ ಕಷ್ಟಗಳೆಲ್ಲಾ ಇಷ್ಟಗಳಾಗಿ ನೆಮ್ಮದಿಯ ನಿದ್ರೆಗೆ ಜಾರಿರೇ ನಗುನಗುತ್ತ ಹಾಯಾಗಿ ನಿನ್ನ ಮಡಿಲಲಿ ಮಗುವಾಗಿ ಮಲಗಿದೆ ನನ್ನೊಲವೇ...... ©Ramya Prabhu

#Yaari

People who shared love close

More like this

Trending Topic