ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ | ಕನ್ನಡ ಸಮಾಜ ಮತ್ತು ಸ

"ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಮತ್ತು ಸಂವಿಧಾನ ಕರಡು ಸಮಿತಿಯ ಶ್ರಮದ ಫಲವಾಗಿ 1949ರ ನವೆಂಬರ್ 26ರಂದು ಭಾರತ ಸಂವಿಧಾನ ಅಂಗೀಕಾರವಾಗಿದೆ. ಅದರ ಸವಿನೆನಪಿಗಾಗಿ ರಾಷ್ಟ್ರೀಯ ಕಾನೂನು ದಿನವೆಂದು ಆಚರಿಸಲಾಗುತ್ತಿದ್ದ ಈ ದಿನವನ್ನು ಭಾರತ ಸರ್ಕಾರವು 2015ರ ನವೆಂಬರ್ 19ರಂದು ಗೆಜೆಟ್ ಅಧಿಸೂಚನೆಯ ಮೂಲಕ ನವೆಂಬರ್ 26ರ ದಿನವನ್ನು ಸಂವಿಧಾನ ದಿನವೆಂದು ಘೋಷಿಸಿತು! ಅಂದಿನಿಂದ ಈ ದಿನವನ್ನು ರಾಷ್ಟ್ರೀಯ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಮಸ್ತ ನಾಡಿನ ಜನತೆಗೆ ರಾಷ್ಟ್ರೀಯ ಸಂವಿಧಾನ ದಿನದ ಶುಭಾಶಯಗಳು. ©Hashim Bannur | ಹಾಶಿಂ ಬನ್ನೂರು"

 ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಮತ್ತು ಸಂವಿಧಾನ ಕರಡು ಸಮಿತಿಯ ಶ್ರಮದ ಫಲವಾಗಿ 1949ರ ನವೆಂಬರ್ 26ರಂದು ಭಾರತ ಸಂವಿಧಾನ ಅಂಗೀಕಾರವಾಗಿದೆ. ಅದರ ಸವಿನೆನಪಿಗಾಗಿ ರಾಷ್ಟ್ರೀಯ ಕಾನೂನು ದಿನವೆಂದು ಆಚರಿಸಲಾಗುತ್ತಿದ್ದ ಈ ದಿನವನ್ನು ಭಾರತ ಸರ್ಕಾರವು 2015ರ ನವೆಂಬರ್ 19ರಂದು ಗೆಜೆಟ್ ಅಧಿಸೂಚನೆಯ ಮೂಲಕ ನವೆಂಬರ್ 26ರ ದಿನವನ್ನು ಸಂವಿಧಾನ ದಿನವೆಂದು ಘೋಷಿಸಿತು! ಅಂದಿನಿಂದ ಈ ದಿನವನ್ನು ರಾಷ್ಟ್ರೀಯ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಮಸ್ತ ನಾಡಿನ ಜನತೆಗೆ ರಾಷ್ಟ್ರೀಯ ಸಂವಿಧಾನ ದಿನದ ಶುಭಾಶಯಗಳು.

©Hashim Bannur | ಹಾಶಿಂ ಬನ್ನೂರು

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಮತ್ತು ಸಂವಿಧಾನ ಕರಡು ಸಮಿತಿಯ ಶ್ರಮದ ಫಲವಾಗಿ 1949ರ ನವೆಂಬರ್ 26ರಂದು ಭಾರತ ಸಂವಿಧಾನ ಅಂಗೀಕಾರವಾಗಿದೆ. ಅದರ ಸವಿನೆನಪಿಗಾಗಿ ರಾಷ್ಟ್ರೀಯ ಕಾನೂನು ದಿನವೆಂದು ಆಚರಿಸಲಾಗುತ್ತಿದ್ದ ಈ ದಿನವನ್ನು ಭಾರತ ಸರ್ಕಾರವು 2015ರ ನವೆಂಬರ್ 19ರಂದು ಗೆಜೆಟ್ ಅಧಿಸೂಚನೆಯ ಮೂಲಕ ನವೆಂಬರ್ 26ರ ದಿನವನ್ನು ಸಂವಿಧಾನ ದಿನವೆಂದು ಘೋಷಿಸಿತು! ಅಂದಿನಿಂದ ಈ ದಿನವನ್ನು ರಾಷ್ಟ್ರೀಯ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಮಸ್ತ ನಾಡಿನ ಜನತೆಗೆ ರಾಷ್ಟ್ರೀಯ ಸಂವಿಧಾನ ದಿನದ ಶುಭಾಶಯಗಳು. ©Hashim Bannur | ಹಾಶಿಂ ಬನ್ನೂರು

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಮತ್ತು ಸಂವಿಧಾನ ಕರಡು ಸಮಿತಿಯ ಶ್ರಮದ ಫಲವಾಗಿ 1949ರ ನವೆಂಬರ್ 26ರಂದು ಭಾರತ ಸಂವಿಧಾನ ಅಂಗೀಕಾರವಾಗಿದೆ. ಅದರ ಸವಿನೆನಪಿಗಾಗಿ ರಾಷ್ಟ್ರೀಯ ಕಾನೂನು ದಿನವೆಂದು ಆಚರಿಸಲಾಗುತ್ತಿದ್ದ ಈ ದಿನವನ್ನು ಭಾರತ ಸರ್ಕಾರವು 2015ರ ನವೆಂಬರ್ 19ರಂದು ಗೆಜೆಟ್ ಅಧಿಸೂಚನೆಯ ಮೂಲಕ ನವೆಂಬರ್ 26ರ ದಿನವನ್ನು ಸಂವಿಧಾನ ದಿನವೆಂದು ಘೋಷಿಸಿತು! ಅಂದಿನಿಂದ ಈ ದಿನವನ್ನು ರಾಷ್ಟ್ರೀಯ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಮಸ್ತ ನಾಡಿನ ಜನತೆಗೆ ರಾಷ್ಟ್ರೀಯ ಸಂವಿಧಾನ ದಿನದ ಶುಭಾಶಯಗಳು.

#nationalconstitutionday #ConstitutionDay
#Indianconstitutionday #DrBRAmbedkar

People who shared love close

More like this

Trending Topic